ಚಿಕ್ಕಬಳ್ಳಾಪುರ | ʼರೈತ ಸಮೃದ್ಧಿ ಯೋಜನೆʼ ಸದುಪಯೋಗಪಡಿಸಿಕೊಳ್ಳಿ : ಕೃಷಿ ಸಚಿವ ಚಲುವರಾಯಸ್ವಾಮಿ

ಸಮಗ್ರ ಕೃಷಿಯನ್ನು ಉತ್ತೇಜಿಸಿವು ನಿಟ್ಟಿನಲ್ಲಿ ರಾಜ್ಯ ಸರಕಾರ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಅಳವಡಿಕೆಯ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು ಎಂದು...

ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಆಹಾರ ಪಾರ್ಕ್ ಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಉತ್ತೇಜಿಸಲು ಸರ್ಕಾರ ಗರಿಷ್ಠ ನೆರವು ಒದಗಿಸುತ್ತಿದೆ. ಈ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಹತ್ತಿರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಸೋಗಾನೆ ಹಾಗೂ ವಿಜಯಪುರದ ಇಟ್ಟಂಗಿಹಾಳದಲ್ಲಿ ಆಹಾರ...

ಜು.8ರಿಂದ ವಿ ಸಿ ನಾಲೆಗೆ 15 ದಿನ ನೀರು ಹರಿಸಲು ತೀರ್ಮಾನ: ಸಚಿವ ಚಲುವರಾಯಸ್ವಾಮಿ

ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ, ಶಾಸಕರ ಒತ್ತಾಯದ ಮೇರೆಗೆ ಜುಲೈ 8 ರ ಸಂಜೆಯಿಂದ ಹದಿನೈದು ದಿನಗಳ ಕಾಲ...

ರಾಜ್ಯದಲ್ಲಿ ಏಳು ಹೊಸ ಕೃಷಿ ತರಬೇತಿ ಕೇಂದ್ರ ಆರಂಭ: ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಈ ವರ್ಷ ಏಳು ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ...

ರೈತರೊಂದಿಗೆ ಉದ್ದಿಮೆದಾರರಿಂದ ನೇರ ಖರೀದಿ ವ್ಯವಸ್ಥೆಗೆ ಚಿಂತನೆ: ಸಚಿವ ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದವಿದೆ. ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ವಿಕಾಸಸೌಧದ ತಮ್ಮ...

ಜನಪ್ರಿಯ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Tag: Minister Chaluvarayaswamy

Download Eedina App Android / iOS

X