ಬಜೆಟ್‌ ಅಧಿವೇಶನ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ

ರಾಜ್ಯದಲ್ಲಿ ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.ವಿಧಾನ...

ನೆಟೆ ರೋಗಕ್ಕೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ; 74 ಕೋಟಿ ರೂಪಾಯಿ ಮಂಜೂರು

ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಪರಿಹಾರ ಧನ ಬಿಡುಗಡೆಶೀಘ್ರದಲ್ಲೇ ಉಳಿದ ಪರಿಹಾರದ ಹಣ ಪಾವತಿ ಎಂದ ಕೃಷಿ ಸಚಿವರುನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಮೊದಲ ಹಂತದ ಪರಿಹಾರ ಧನವಾಗಿ 74...

ಮಂಡ್ಯ | ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ : ಸಚಿವ ಎನ್ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.ನಗರದ ಸಿಲ್ವರ್ ಜ್ಯೂಬ್ಲಿ ಪಾರ್ಕ್‌ನಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಸಮಿತಿ...

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಬೇಡ: ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 5,195 ಹುದ್ದೆಗಳ ಭರ್ತಿಗೆ ಕ್ರಮ'ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒ ಹಾಜರಿರಬೇಕು'ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ...

ಜನಪ್ರಿಯ

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

Tag: Minister Cheluvarayaswamy