ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ...
ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು...
ಜನಿವಾರ ಧರಿಸಿದ ಕಾರಣಕ್ಕೆ ಕೆ-ಸಿಇಟಿ ಗಣಿತ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ್ ಕುಲಕರ್ಣಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ, ಆತ್ಮಸ್ಥೈರ್ಯ ತುಂಬಿದರು.
ರವಿವಾರ ಬೆಳಿಗ್ಗೆ ಸಚಿವ...
ಬೀದರ್ ಕೃಷಿ ಅವಲಂಬಿತ ಜಿಲ್ಲೆಯಾಗಿರುವುದರಿಂದ ರೈತರ ಆರ್ಥಿಕತೆ ಬೆಳವಣಿಗೆ ಕುರಿತು ಸರ್ಕಾರ ಹೆಜ್ಜೆ ಇಡುತ್ತಿಲ್ಲ. ಇದರಿಂದ ರೈತರು ಸಾಲದ ಸುಳಿಗೆ ಸಿಲುಕಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಲಿ...
ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಬೀದರ್ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ...