ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು...
ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...
"ಗ್ಯಾರಂಟಿ ಎಂಬ ಪದ ಕರ್ನಾಟಕ ಮತ್ತು ಕಾಂಗ್ರೆಸ್‌ನಿಂದ ಬಂದಿದೆ. ಈಗ ದೊಡ್ಡ ಹೋರ್ಡಿಂಗ್‌ಗಳಲ್ಲಿ ‘ಪ್ರಧಾನಿ ಗ್ಯಾರಂಟಿ’ ಎಂದು ಬಿಜೆಪಿ ಬಿಂಬಿಸುತ್ತಿದೆ. ಇದು ನಮ್ಮ ಗ್ಯಾರಂಟಿಯ ನಕಲು ಅಷ್ಟೇ" ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್...
ಕಾಂಗ್ರೆಸ್ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ...
ಬೆಳಗಾವಿ ಕನ್ನಡ ಹೋರಾಟಗಳಿಗೆ ಹೆಸರಾದ ಜಿಲ್ಲೆ. ಇಲ್ಲಿ ಅದೆಷ್ಟೋ ಕನ್ನಡ ಪರ ಹೋರಾಟಗಳು ನಡೆದಿವೆ, ನಡೆಯುತ್ತಲೇ ಇವೆ. ಆದರೂ ಸಹ ಕನ್ನಡ ಮಾಧ್ಯಮದ ಮಕ್ಕಳಿಗೆ ಇಲ್ಲಿ ತೋರುತ್ತಿರುವ ಮಲತಾಯಿ ಧೋರಣೆಗೆ ಮಾತ್ರ ಇನ್ನೂ...