ರಾಯಚೂರಿನ ವಿಜ್ಞಾನ ಕೇಂದ್ರ ʼಕೆಟಗರಿ-2ʼ ವಿಜ್ಞಾನ ಕೇಂದ್ರವಾಗಿ ಉನ್ನತೀಕರಣ: ಎನ್‌ ಎಸ್‌ ಭೋಸರಾಜು

ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು, 22.25 ಕೋಟಿ ರೂ. ವೆಚ್ಚದಲ್ಲಿ ಕೆಟಗರಿ - 2 ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ...

ಕೆರೆ ತುಂಬಿಸುವ ಯೋಜನೆ | ಅಂತರ್ಜಲದ ಮೇಲಾದ ಪರಿಣಾಮ ಬಗ್ಗೆ ವಿಸ್ತೃತ ವರದಿ ನೀಡಿ: ಸಚಿವ ಭೋಸರಾಜು ಸೂಚನೆ

ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆಗಳಿಂದ ಅಂತರ್ಜಲದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಕಾಸಸೌಧದಲ್ಲಿ...

ಎಚ್ಎನ್-ಕೆಸಿ ವ್ಯಾಲಿ | ಸಂಸ್ಕರಿಸಿದ ನೀರು ನೇರ ಬಳಕೆ ವಿರುದ್ಧ ಕಠಿಣ ಕ್ರಮ: ಸಚಿವ ಎನ್ ಎಸ್ ಬೋಸರಾಜು

ಎಚ್ ಎನ್ ವ್ಯಾಲಿ ಹಾಗೂ ಕೆ ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...

ಜನಪ್ರಿಯ

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

Tag: Minister NS Bhosaraju

Download Eedina App Android / iOS

X