ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದಿಂದ ಕೌಠಾ(ಬಿ) ಸೇತುವೆಯವರೆಗೆ ರಸ್ತೆ ನಿರ್ಮಾಣಕ್ಕೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಗುರುವಾರ ಭೂಮಿಪೂಜೆ ನೆರವೇರಿಸಿದರು.
ಸಚಿವ ರಹೀಂ ಖಾನ್ ಮಾತನಾಡಿ, ʼಹಲವು ವರ್ಷಗಳಿಂದ ಗ್ರಾಮಸ್ಥರು ರಸ್ತೆ...
ಭಾರಿ ಮಳೆಯಿಂದ ಬೀದರ್ ನಗರದ ಮೈಲೂರು ಸರ್ಕಾರಿ ಶಾಲೆಯ ತರಗತಿ ಕೋಣೆಯ ಗೋಡೆ ಕುಸಿದಿದ್ದು, ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ನೀಡಿ ಪರಿಶೀಲಿಸಿದರು.
ಶಾಲಾ ಕಟ್ಟಡದ ಫಿಟ್‌ನೆಸ್ ಕುರಿತು ತಕ್ಷಣವೇ ತನಿಖೆ...
ಬೀದರ್ ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ನಾನಾಗಲಿ, ನನ್ನ ಮಗನಾಗಲಿ ಹಸ್ತಕ್ಷೇಪ ಮಾಡಿಲ್ಲ. ನಮ್ಮ ವಿರುದ್ಧದ ಬಿಜೆಪಿ ಆರೋಪ ಶುದ್ಧ ಸುಳ್ಳು, ರಾಜಕೀಯ ಪ್ರೇರಿತವಾಗಿದೆ...
ಬೀದರ ಉತ್ತರ ವಿಭಾನಸಭಾ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಂದಿರುವ ಅನುದಾನ, ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಣೆ ನೀಡಲು ಸಚಿವ ರಹೀಂಖಾನ್ ಅವರಿಗೆ ಜಿಲ್ಲಾ ಬಿಜೆಪಿ ಘಟಕ ಒತ್ತಾಯಿಸಿದೆ.
ಜಿಲ್ಲಾ ಭಾರತೀಯ ಜನತಾ ಪಾರ್ಟಿ...
ಮಾತೃ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ವಚನ, ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಎರಡು ಕಣ್ಣು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ...