ಬೀದರ್‌ | ಸ್ವಚ್ಚ ಸುಂದರ ನಗರ ನಿರ್ಮಾಣಕ್ಕೆ ಒತ್ತು ಕೊಡಿ : ಸಚಿವ ಈಶ್ವರ ಖಂಡ್ರೆ

ಗ್ರಾಮೀಣ ಭಾಗದ ಜನರು ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ಮುಖ ಮಾಡುತ್ತಿರುವುದರಿಂದ ನಗರಗಳು ಬೆಳೆದು ಮೂಲಭೂತ ಸೌಕರ್ಯದ ಕೊರತೆ ಮತ್ತು ಪರಿಸರ ಮಾಲಿನ್ಯದ ಸಮಸ್ಯೆ ಉಂಟಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ.ಬಿ...

ಬೀದರ್‌ | ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಬರ ಘೋಷಣೆ: ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೆ ಮೂರು ತಾಲೂಕುಗಳಿಗೆ ಬರ ಘೋಷಿಸಲಾಗಿತ್ತು. ಆದರೆ ಉಳಿದ ತಾಲೂಕುಗಳಲ್ಲಿ ಅದೇ ಪರಿಸ್ಥಿತಿ ಇರುವುದರಿಂದ ಜಿಲ್ಲೆಯ ಎಲ್ಲ...

ಬೀದರ್‌ | ವಸತಿ ರಹಿತ ಅಲೆಮಾರಿ ಸಮುದಾಯಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ಬೀದರ್ ನಗರದ ನೌಬಾದನ ಆಟೊ ನಗರದಲ್ಲಿ ತಾತ್ಕಾಲಿಕ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ / ಅರೆ ಅಲೆಮಾರಿ ಜನಾಂಗಕ್ಕೆ 2017ರಲ್ಲಿ ಜಿಲ್ಲಾಡಳಿತ ವಸತಿಗಾಗಿ ನಿವೇಶನ ಮಂಜುರಾತಿ ಮಾಡಿದರೂ ಇಲ್ಲಿಯವರೆಗೂ ನಿವೇಶನ ಹಂಚಿಕೆ ಮಾಡದೆ ನಿರ್ಲಕ್ಷಿಸುತ್ತಿದೆ,...

ಬೀದರ್‌ | ದಶಕ ಕಳೆದರೂ ಈ ಊರಿನ ರಸ್ತೆಗಿಲ್ಲ ದುರಸ್ತಿ ಭಾಗ್ಯ; ನಿತ್ಯ ಸಂಕಟದಲ್ಲಿ ಗ್ರಾಮಸ್ಥರು

ರಸ್ತೆಯುದ್ದಕ್ಕೂ ತೆಗ್ಗು, ಗುಂಡಿಗಳು ಎರಡೂ ಬದಿ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಕೆರೆಯಂತಾಗುವ ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿ ನರಕಯಾತನೆಯ ಅನುಭವಿಸಿದವರು ಮತ್ತೊಮ್ಮೆ ಇತ್ತ...

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: minister Rahim khan