ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್...
ಪ್ರತಿ ವರ್ಷ ಡಿಸೆಂಬರ್ 12 ರಂದು ಶಿವಶರಣ ಮಾದರ ಚನ್ನಯ್ಯನವರ ಜಯಂತಿಯನ್ನು ಸಮುದಾಯದ ಸಹಕಾರದೊಂದಿಗೆ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಶಿವಶರಣ ಮಾದರ ಚೆನ್ನಯ್ಯ ಜನಜಾಗೃತಿ ವೇದಿಕೆ ಒತ್ತಾಯಿಸಿದೆ.
ಕಲಬುರಗಿಯಲ್ಲಿ ಸಮಾಜದ ಮುಖಂಡರು ಸಚಿವ...
ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ರಾಯಚೂರು...