ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....
ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ...
ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್ 18ರಂದು ಚಿಂತಾಮಣಿ ಬಂದ್ ಮಾಡಿ, ಪ್ರತಿಭಟನೆ ನಡೆಸಿವೆ.
ನಗರಸಭೆಯ ಜೆಡಿಎಸ್ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...