ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ಪಟ್ಟಣದ...
ಔರಾದ ತಾಲೂಕಿನ ಗಡಿ ಅಂಚಿನಲ್ಲಿರುವ ಕರಂಜಿ (ಬಿ, ಕರಂಜಿ (ಕೆ) ಹಾಗೂ ರಾಯಪಳ್ಳಿ ಗ್ರಾಮಗಳಿಗೆ ಸಮರ್ಪಕವಾದ ರಸ್ತೆಗಳೇ ಇಲ್ಲ. ಇದರಿಂದ ಈ ಭಾಗದ ವಾಹನ ಸವಾರರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.
ತಾಲೂಕಿನ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಖೇರ್ಡಾನಿಂದ ಚಿಕ್ಲಿ(ಯು) ಮಹಾರಾಷ್ಟ್ರ ಬಾರ್ಡರ್ವರೆಗೆ ನಿರ್ಮಿಸಲಾಗುತ್ತಿರುವ 8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಾಜಿ ಸಚಿವ, ಔರಾದ್ ಶಾಸಕ ಪ್ರಭು.ಬಿ ಚವ್ಹಾಣ ಸೋಮವಾರ ದಾಬಕಾ(ಸಿ) ಗ್ರಾಮದಲ್ಲಿ ಭೂಮಿ...
ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.
ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು)...
ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಂದು ವಾರದೊಳಗಾಗಿ ಸ್ವಚ್ಛತೆ ನಡೆಸಬೇಕು ಎಂದು ಮಾಜಿ ಸಚಿವ, ಶಾಸಕ...