ಶಾಸಕ ಪ್ರಭು ಚವ್ಹಾಣ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು

ಮಾಜಿ ಸಚಿವ, ಔರಾದ್‌ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸ್‌ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಹಣ ಹಾಕದಿದ್ದರೆ ವಿಡಿಯೊ ಶೇರ್‌ ಮಾಡುವೆ...

ಬೀದರ್‌ | ನನ್ನ ವಿರುದ್ಧ ಶಾಸಕ ಪ್ರಭು ಚವ್ಹಾಣ ಮಾಡುವ ಆರೋಪದಲ್ಲಿ ಹುರುಳಿಲ್ಲ : ಸಂತ್ರಸ್ತ ಯುವತಿ

'ಮಾಜಿ ಸಚಿವ, ಔರಾದ್‌ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರು ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಸುಳ್ಳು ದಾಖಲೆ ಸೃಷ್ಟಿಸಿ ನನ್ನ ವಿರುದ್ಧ ಆರೋಪ...

ಶಾಸಕ ಪ್ರಭು ಚವ್ಹಾಣ ಪುತ್ರನಿಂದ ಮೋಸ ಆರೋಪ : ಯುವತಿ ಕುಟುಂಬಸ್ಥರ ವಿರುದ್ಧ ದೂರು ದಾಖಲು

ಬೀದರ್‌ ಜಿಲ್ಲೆಯ ಔರಾದ್‌ನ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ಪ್ರತೀಕ್‌ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ಇದೀನ...

ಬೀದರ್‌ | ತಿರಂಗಾ ಯಾತ್ರೆ ವೇಳೆ ಶಾಸಕ ಪ್ರಭು ಚವ್ಹಾಣ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ...

ಬೀದರ್ | ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ : ಜಿಲ್ಲಾಧಿಕಾರಿಗೆ ವಾರಂಟ್ ಆದೇಶ

ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: MLA Prabhu chavan