Prajwal Revanna Sex scandal I ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಮಾಜಿ ಜೆಡಿಎಸ್‌ ನಾಯಕ!

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಕುರಿತು ಮಾತನಾಡಿರುವ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ದೇವರಾಜೇಗೌಡರು ಡಿ ಕೆ ಶಿವಕುಮಾರ್‌ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಪ್ರಜ್ವಲ್‌ ಪ್ರಕರಣ ಗೊತ್ತಿದ್ದೂ ಗೌಡ್ರು...

ತುಮಕೂರು | ಬಿಜೆಪಿ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಿದೆ: ಶಾಸಕ ಎಸ್.ಆರ್ ಶ್ರೀನಿವಾಸ್

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಾರ್ಪೊರೇಟ್ ಕಂಪನಿ ಪರವಿದೆ. ಸಾಮಾನ್ಯರಿಗೆ ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಕಾರ್ಪೋರೇಟ್‌ಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಎಸ್.ಆರ್...

ತುಮಕೂರು | ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಪವಿತ್ರ ಗ್ರಂಥ; ಶಾಸಕ ಎಸ್.ಆರ್. ಶ್ರೀನಿವಾಸ್

ಸಮಾಜದಲ್ಲಿ ಸಮಾನತೆ ಹಕ್ಕು ಪ್ರತಿಪಾದಿಸಿದ ಸಂವಿಧಾನ, ದೇಶದ ಪ್ರತೀ ಪ್ರಜೆಗೂ ಪವಿತ್ರ ಗ್ರಂಥವಿದ್ದಂತೆ ಎಂದು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದರು. ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರಸ್ವಾಮಿ ದೇವಾಲಯದ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: MLA SR Srinivas

Download Eedina App Android / iOS

X