ಕರ್ನಾಟಕದಲ್ಲಿ ಖಾಲಿಯಾಗಲಿರುವ ನಾಲ್ಕು ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ 28 ಪರಿಷತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗವು (ECI) ಚುನಾವಣೆ ಘೋಷಿಸಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ...
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ವೈಎಸ್‌ಆರ್‌ಸಿಪಿ ಎಂಎಲ್‌ಸಿ ದುವ್ವಾಡ ಶ್ರೀನಿವಾಸ್ ಅವರು ನಾಪತ್ತೆಯಾಗಿದ್ದಾರೆ. ಅವರ ನಾಪತ್ತೆ ಘಟನೆಯು ಶ್ರೀಕಾಕುಳಂ ಜಿಲ್ಲೆಯಲ್ಲಿ ರಾಜಕೀಯ ಉದ್ವಿಗ್ನತೆ ಸೃಷ್ಟಿಸಿದೆ.
ಶ್ರೀನಿವಾಸ್...
ಭಾರತೀಯ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿಯವರ ನಾಯಿಯಂತೆ ವರ್ತಿಸುತ್ತಿದೆ. ಪ್ರಜಾಪ್ರಭತ್ವವನ್ನು ಬಲಗೊಳಿಸಲು ಸ್ಥಾಪಿಸಲಾಗಿರುವ ಎಲ್ಲ ಸಾಂವಿಧಾನಿಕ ಸಂಸ್ಥೆಗಳು ಮೋದಿ ಅವರ ಸೂಚನೆಯಂತೆ ನಡೆದುಕೊಳ್ಳುತ್ತಿವೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ...
ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಉಡುಪಿಯ ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ...
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...