ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ವಿರೋಧಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಇಂಡಿಯಾ ಗೇಟ್...
ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್ಐಆರ್ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...
ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ ಮುಂದುವರೆದಿದೆ. ಪೊಲೀಸ್ ಬ್ಯಾರಿಕೇಡ್ಗಳನ್ನು ಭೇದಿಸಿ, ಕನ್ನಾಟ್ ಪ್ಲೇಸ್ಗೆ ತೆರಳಿದ್ದ ವಿದ್ಯಾರ್ಥಿ ನಾಯಕಿ, ಅಖಿಲ ಭಾರತ ವಿದ್ಯಾರ್ಥಿ ಅಸೋಷಿಯೇಷನ್ (AISA) ಅಧ್ಯಕ್ಷೆ...
ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಆರ್ಎಸ್ಎಸ್ಗೆ ಸಂಬಂಧಿಸಿದ 'ಹಿಂದು ರಕ್ಷಾ ದಳ'ಕ್ಕೆ ಸೇರಿದ ನಾಲ್ವರು ಗೂಂಡಾಗಳನ್ನು...
ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಅವರ ನಿವಾಸದಿಂದಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಅವರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಬಳಿಕ, ಮಾತನಾಡಿರುವ ಧೃವ್ ರಾಠಿ,...