ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಎಸ್ಯುಸಿಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ರೈತ,ಕಾರ್ಮಿಕರ ಜನವಿರೋಧಿ ನೀತಿಗಳ...
ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ರಾಜ್ಯ...
ದೇಶವಿರೋಧಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಹೆಸರಿನ ಸಂಘಟನೆಗೆ ಕೇಂದ್ರ ಸರ್ಕಾರವು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ.
ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ...
ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ...
ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...