ಹರಿಯಾಣ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಧಾನಿ ಮೋದಿ ಶನಿವಾರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ತಮ್ಮ ಮೊದಲ ಚುನಾವಣಾ ಭಾಷಣ ಮಾಡಿದ ಮೋದಿ, ವಿಪಕ್ಷಗಳ ವಿರುದ್ಧ ಸುಳ್ಳು ಹರಡುವ ತಮ್ಮ ಚಾಳಿಯನ್ನು...
ಜಾರ್ಖಂಡ್ನ ದುಮ್ಕಾದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಡಕಟ್ಟು ಅಭಿವೃದ್ಧಿಯನ್ನು ಮುನ್ನಡೆಸುವುದಾಗಿ ಪ್ರತಿಜ್ಞೆ ಮಾಡಿದರು. ಜತೆಗೆ ʼವಿಕಸಿತ ಜಾರ್ಖಂಡ್ʼ ಆಗಿ ಪರಿವರ್ತಿಸುವುದಾಗಿ ಹೇಳುತ್ತಾ ತಮ್ಮ ಸುಳ್ಳು ಭಾಷಣಗಳನ್ನು ಆರಂಭಿಸಿದರು....
ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಪಟಿಯಾಲದ ಮತದಾರರನ್ನು ಕುರಿತು ಮಾತನಾಡಿ, "ಐದು ಹಂತಗಳ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ನೊಂದಿಗೆ ಅನುರಣಿಸುತ್ತದೆ. ʼವಿಕಸಿತ...
2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಜಾರ್ಖಂಡ್ನ ಕೊಡರಮಾದಲ್ಲಿ ತಮ್ಮ ಭಾಷಣಗಳನ್ನು ಆರಂಭಿಸಿದ್ದಾರೆ. ಈ ಭಾಷಣದಲ್ಲೂ ಸುಳ್ಳುಆಡಿದ್ದಾರೆಯೇ? ಈ ವಿಡಿಯೋ ನೋಡಿ.
ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತದೇ ಧಾಟಿಯಲ್ಲಿ ಕಾಂಗ್ರೆಸ್ ವಿರುದ್ಧ ಮತ್ತಷ್ಟು ಸುಳ್ಳು ಹೇಳಿದ್ದಾರೆ. ಆ ಹೊಸ ಸುಳ್ಳುಗಳ ಹಿಂದಿನ ವಾಸ್ತವ ಏನು? ಈ ವಿಡಿಯೊ...