ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯಗಳು ಯಾವ ರೀತಿಯಲ್ಲಿವೆ ಎಂದರೆ, ನಡ್ಡಾ ಅವರು ಈ ವರ್ಷದ ಅಂತ್ಯದವರೆಗೆ ಅಥವಾ ಅದಕ್ಕಿಂತ ಹೆಚ್ಚು ಕಾಲ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಎಲ್ಲ ಸಾಧ್ಯತೆಗಳೂ ಇವೆ.
ಬಿಜೆಪಿಯ ಅಧ್ಯಕ್ಷರಾಗಿ...
ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...