ಮೋದಿ ಉಪನಾಮ ಪ್ರಕರಣ | ರಾಹುಲ್‌ಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಣೆ

ಮೋದಿ ಉಪನಾಮ ಪ್ರಕರಣದಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ ನ್ಯಾಯಾಲಯವು ತನ್ನ ತೀರ್ಪನ್ನು ಬೇಸಿಗೆ ರಜೆಯ ನಂತರ ಪ್ರಕಟಿಸಲು...

ರಾಹುಲ್ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ; ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್‌ ನ್ಯಾಯಮೂರ್ತಿ ಮೇ 2ಕ್ಕೆ ತೀರ್ಪು ನೀಡುವುದಾಗಿ ತಿಳಿಸಿದ್ದಾರೆ.ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ...

ಸತ್ಯ ಹೇಳಿದ್ದಕ್ಕೆ ಸಿಕ್ಕ ಬೆಲೆ; ತುಘಲಕ್ ಲೇನ್ ನಿವಾಸ ತೊರೆದ ರಾಹುಲ್ ಗಾಂಧಿ

ಏಪ್ರಿಲ್ 22ರಂದು ಮನೆ ತೊರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಸೋನಿಯಾ ಗಾಂಧಿ ಮನೆಗೆ ತಾತ್ಕಾಲಿಕವಾಗಿ ನಿವಾಸ ಬದಲಾವಣೆಮೋದಿ ಸರ್‌ನೇಮ್‌ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿದ ಶಿಕ್ಷೆಗೆ ಸೆಷನ್ಸ್ ನ್ಯಾಯಾಲಯದಿಂದ ತಡೆಯಾಜ್ಞೆ ಸಿಗದ ಎರಡು...

ಮೋದಿ ಉಪನಾಮ ಪ್ರಕರಣ | ಸಂಸದರಾಗಿ ಅನರ್ಹಗೊಳಿಸುವ ಶಿಕ್ಷೆ ವಿಧಿಸಲಾಗಿದೆ: ರಾಹುಲ್ ಗಾಂಧಿ

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್‌ಗೆ ಶಿಕ್ಷೆ'ಪೂರ್ಣೇಶ್ ಮೋದಿಗೆ ದೂರು ಸಲ್ಲಿಸುವ ಹಕ್ಕಿಲ್ಲ'ಮೋದಿ ಉಪನಾಮ ಪ್ರಕರಣದ ಕುರಿತ ಸೂರತ್ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯ ತೀರ್ಪಿನ...

ಮೋದಿ ಉಪನಾಮ ವಿವಾದ | ಮೊಹಮದ್ ನಲಪಾಡ್‌ ವಿರುದ್ಧ ಪ್ರಕರಣ

ನಲಪಾಡ್ ವಿರುದ್ಧ ಸಖರಾಯಪಟ್ಟಣದಲ್ಲಿ ದೂರುಪ್ರಕರಣ ದಾಖಲಿಸುವಂತೆ ಸವಾಲು ಹಾಕಿದ್ದ ಯುವ ನಾಯಕಮೋದಿ ಉಪನಾಮದ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನೇ ಪುನರುಚ್ಚರಿಸಿದ್ದ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಮೊಹಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: Modi Surname