'ದಿಲ್ಲಿ ಮೇ ಭಜಪಾ ಕಿ ಉಪಲಬ್ಧಿಯಾನ್' (ದೆಹಲಿಯಲ್ಲಿ ಬಿಜೆಪಿ ಸಾಧನೆಗಳು) ಎಂಬ ಖಾಲಿ ಪುಸ್ತಕವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದಿರುವ...
ಒಂದೂವರೆ ವರ್ಷದಿಂದ ಜನಾಂಗೀಯ ಹಿಂಸಾಚಾರದಲ್ಲಿ ಬೇಯುತ್ತಿರುವ ಮಣಿಪುರದ ಇತ್ತೀಚಿನ ಸುದ್ದಿಯೆಂದರೆ, ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ರಾಜ್ಯದ ಹೊಸ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಆದರೆ, ಮಣಿಪುರ ಇನ್ನೂ...
ದಲ್ಲೇವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದು ರೈತ ಹೋರಾಟದ ಹುರುಪನ್ನು ಬದಲಾಯಿಸುತ್ತಿದೆ. ದಲ್ಲೇವಾಲ್ ಅವರ ಬಗ್ಗೆ ಪಂಜಾಬ್-ಹರಿಯಾಣ ಸೇರಿದಂತೆ ದೇಶಾದ್ಯಂತ ಸಹಾನುಭೂತಿ ಹೆಚ್ಚುತ್ತಿದೆ. ರೈತ ಸಂಘಟನೆಗಳು ಮತ್ತೆ ಪುಟಿದೇಳುತ್ತಿವೆ. ಜನವರಿ 21ರಿಂದ ದೆಹಲಿ ಚಲೋ...
ಭಾರತದ ಹೃದಯ ಭಾಗ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಫೆಬ್ರವರಿ 5ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ದೆಹಲಿಯನ್ನು ಕಳೆದ 11 ವರ್ಷಗಳಿಂದ ಕೇಜ್ರಿವಾಲ್ ಭದ್ರವಾಗಿ ಹಿಡಿದುಕೊಂಡಿದ್ದಾರೆ. ಇದೇ ಸಮಯದಲ್ಲಿ ಕೇಂದ್ರದ ಅಧಿಕಾರ ಹಿಡಿದ ಮೋದಿ...
ಗಡಿ ಪ್ರದೇಶದಲ್ಲಿ ಎರಡು ಹೊಸ ಜಿಲ್ಲೆಗಳನ್ನು ಚೀನಾ ಘೋಷಿಸಿದ್ದು, ಈ ಪೈಕಿ ಒಂದು ಜಿಲ್ಲೆಯನ್ನು ವಿವಾದಿತ ಗಡಿಯಲ್ಲಿ ನಿರ್ಮಿಸಲಾಗಿದೆ ಎಂದು ಭಾರತ ಇತ್ತೀಚೆಗೆ ಪ್ರತಿಭಟಿಸಿತು. ವಿವಾದಿತ ಗಡಿಪ್ರದೇಶದಲ್ಲಿ ರಸ್ತೆಗಳು, ಹೆದ್ದಾರಿಗಳನ್ನು ನಿರ್ಮಿಸುತ್ತ ಬಂದಿದ್ದ...