ದೆಹಲಿ ವಿಧಾನಸಭಾ ಚುನಾವಣಾ ಅಬ್ಬರ ಹೆಚ್ಚಾಗಿದೆ. ಬಿಜೆಪಿ ಪರವಾಗಿ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಭಾನುವಾರ, ನಡೆದ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮಾತನಾಡಲಾಗದೆ ಮೋದಿ ಕಕ್ಕಾಬಿಕ್ಕಿಯಾಗಿದ್ದಾರೆ....
ಕಳೆದ ಎರಡು ಬಾರಿ ಸ್ವಂತ ಬಲದಿಂದ ಅಧಿಕಾರದ ಚುಕ್ಕಾಣಿ ಏರಿದ್ದ ಮೋದಿ ಅವರು 2024ರಲ್ಲಿ ಪ್ರಾದೇಶಿಕ ಪಕ್ಷಗಳ ನೆರವು ಪಡೆದುಕೊಂಡು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಪ್ರಮಾಣ ವಚನ ಪಡೆದ ಮೊದಲನೇ ದಿನ ಸಂವಿಧಾನಕ್ಕೆ...
1951-52ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಸ್ಪರ್ಧೆಯಿಲ್ಲದೆ ಪ್ರಬಲ ಪಕ್ಷವಾಗಿ ಹೊರಹೊಮ್ಮಿತ್ತು. ವಿರೋಧ ಪಕ್ಷವನ್ನು ಸ್ಥಾಪಿಸಿ, ಗಟ್ಟಿಗೊಳಿಸಿ ಪ್ರಜಾಪ್ರಭುತ್ವವನ್ನು ಪೋಷಿಸುವ ಜವಾಬ್ದಾರಿಯನ್ನು ಪ್ರಧಾನಿ ನೆಹರು ಮತ್ತು ಕಾಂಗ್ರೆಸ್‌ಗೆ ಬಿಡಲಾಗಿತ್ತು. ಆ ಜವಾಬ್ದಾರಿಯನ್ನು ನೆಹರು...
ಮೋದಿ ನೀಡಿದ್ದ ಭರವಸೆ ವರ್ಷಕ್ಕೆ 2 ಕೋಟಿ ಉದ್ಯೋಗ. ಆದರೆ ಒಂಬತ್ತು ವರ್ಷಗಳಲ್ಲಿ ಸೃಷ್ಟಿಸಿದ್ದು ಕೇವಲ 1.5 ಕೋಟಿ ಉದ್ಯೋಗ. ಅಂದರೆ, 9 ತಿಂಗಳಲ್ಲಿ ಸೃಷ್ಟಿಯಾಗಬೇಕಿದ್ದ ಉದ್ಯೋಗಗಳು 9 ವರ್ಷಗಳಲ್ಲಿ ಸೃಷ್ಟಿಯಾಗಿದ್ದವು. ಇದೇ...
ಭಾರತದಲ್ಲಿ ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಕೋಮುವಾದ, ಕೋಮುದ್ವೇಷವು ಹಲವು ಪಟ್ಟುಗಳಷ್ಟು ಹೆಚ್ಚಾಗಿದೆ. ಧಾರ್ಮಿಕ ದ್ವೇಷವು ಮಾನವ ದ್ವೇಷ, ಹಿಂಸಾಚಾರ, ಹತ್ಯೆ, ಅಸಹಿಷ್ಣುತೆಯ ಅತ್ಯಂತ ತುತ್ತ ತುದಿಯನ್ನು ತಲುಪಿದೆ. ಭಾರತದಲ್ಲಿ ಕೇವಲ...