ಚುನಾವಣಾ ಆಯೋಗದಲ್ಲಿ ಎಸ್ಐಆರ್ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...
ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ ಇಲ್ಲದವರಿಗೆ ದನಿಯಾಗುವ, ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ತರುವ, ಪ್ರಶ್ನಿಸುವ ಹಕ್ಕನ್ನು ರಕ್ಷಿಸುವ ವ್ಯವಸ್ಥೆ. ಪ್ರಜಾಪ್ರಭುತ್ವದ ಮೂಲ ಮಂತ್ರವಾದ ಮತದಾರನ ಮತದಾನದ...
ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ಭಾನುವಾರ ಮುಂಬೈ ಮತ್ತು ದೆಹಲಿಯಲ್ಲಿ ಪ್ರತಿಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ...
ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಳೆದ 12 ವರ್ಷಗಳಿಂದ ಸುಳ್ಳು ಹೇಳುತ್ತಲೇ ಬಂದ ಪ್ರಧಾನಿ ನರೇಂದ್ರ ಮೋದಿಯವರು- ಇವರಿಂದ...
ಜಂತರ್ ಮಂತರ್ನಲ್ಲಿ ಹದಿಹರೆಯದ ಬಾಲಕಿಯೊಬ್ಬಳ ಮಾತು ಕೇಳಿ ‘ಕಲ್ಚರಲ್ ಶಾಕ್’ ಅನುಭವಿಸುವಷ್ಟು 'ಸೂಕ್ಷ್ಮ'ವಾಗಿರುವ ನಮ್ಮ ಪ್ರಧಾನಿ ಮೋದಿಯವರಿಗೆ, ದೇಶಾದ್ಯಂತ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಹತ್ಯೆ, ದೌರ್ಜನ್ಯಗಳು ಕಾಣುತ್ತಿಲ್ಲ. ಸಂತ್ರಸ್ತೆಯರ ಆಕ್ರಂದನ ಕೇಳುತ್ತಿಲ್ಲ....