ವಾಣಿಜ್ಯ ರಾಜಧಾನಿಯಾಗಿರುವ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಅದಾನಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಬೇಕೆಂದರೆ, ಅದಕ್ಕೆ ಮೋದಿ ಸಹಕಾರ ಬೇಕು. ಮೋದಿ ನೆರವಿನೊಂದಿಗೆ ತನ್ನ ಎಲ್ಲ ವ್ಯವಹಾರಗಳು ಚಾಲ್ತಿಯಲ್ಲಿರಬೇಕು ಎಂದರೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿರಬೇಕು. ಅದಕ್ಕಾಗಿ...
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
ದೇಶದೆಲ್ಲಡೆ ವಿಜಯ ದಶಮಿಯ ಸಂಭ್ರಮ ಹೆಚ್ಚಿದೆ. ಅದರಲ್ಲೂ ಚುನಾವಣಾ ವಸ್ತಿಲಿನಲ್ಲಿರುವ ಮಹಾರಾಷ್ಟ್ರದಲ್ಲಿ ಹಬ್ಬವು ರಾಜಕೀಯ ವೇದಿಕೆಯಾಗಿದೆ. ಹಿಂದುತ್ವವನ್ನೇ ಜೀವಾಳವಾಗಿಸಿಕೊಂಡು, ಪ್ರತಿಪಾದಿಸುತ್ತಿರುವ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಶಿವಸೇನೆಯ ಎರಡೂ ಬಣಗಳು ಬೀದಿ-ಬೀದಿಗಳಲ್ಲಿ ವಿಜಯ ದಶಮಿ...
1944ರಲ್ಲಿ ಅಂದ್ರೆ ಸ್ವಾತಂತ್ರ್ಯ ಹೋರಾಟ ಉತ್ತುಂಗದಲ್ಲಿದ್ದಾಗ, ಮಹಾತ್ಮ ಗಾಂಧಿಯೊಂದಿಗೆ ತೀವ್ರ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದ್ದ ಸುಭಾಷ್ ಚಂದ್ರ ಬೋಸ್ ಅವರು ರೇಡಿಯೋ ಸಂದರ್ಶನವೊಂದರಲ್ಲಿ ಮೋಹನ ದಾಸ ಕರಮಚಂದ್ ಗಾಂಧಿ ಅವರನ್ನು ʼರಾಷ್ಟ್ರಪಿತʼ ಎಂದು...
ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...