ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿ ಆಗಿ ಆಡಳಿತ ನಡೆಸುತ್ತಿದ್ದಾರೆ. ಚುನಾವಣೆಗಳ ಸಮಯದಲ್ಲಿ ಮತ ಬ್ಯಾಂಕ್‌ಗಾಗಿ ಇನ್ನೂ ಕಾಮಗಾರಿ ನಡೆಯುತ್ತಿದ್ದರೂ ಕೂಡ ಹಲವಾರು ಕಟ್ಟಡಗಳು, ರಸ್ತೆಗಳು, ಸೇತುವೆಗಳನ್ನು ಉದ್ಘಾಟನೆ...
ಕಳೆದ ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಮೋದಿಯವರ ಅಹಂಕಾರವನ್ನು ಛಿದ್ರ ಮಾಡಿದೆ. ಹಿಗ್ಗಿದ್ದ ಅವರ ಎದೆ ಈಗ ಕುಗ್ಗಿದೆ ಎಂದು ಮಾತಿನಲ್ಲೇ ಮೋದಿಯವರನ್ನು ತಿವಿದಿದ್ದಾರೆ ರಾಹುಲ್ ಗಾಂಧಿ.
ಒಂದೆಡೆ ಪ್ರಧಾನಿ ಮೋದಿ ಅವರ...
‘ಏಕರೂಪ ನಾಗರಿಕ ಸಂಹಿತೆ’ಯನ್ನು ಜಾರಿಗೊಳಿಸುವುದಾಗಿ ಧೀರ್ಘಾವಧಿಯಿಂದ ಹೇಳುತ್ತಲೇ ಇದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೀವ್ರ ವಿರೋಧಕ್ಕೆ ಗುರಿಯಾಗಿತ್ತು. ಇದೀಗ, ‘ಏಕರೂಪ ನಾಗರಿಕ ಸಂಹಿತೆ’ಯನ್ನು ‘ಜಾತ್ಯತೀತ ನಾಗರಿಕ ಸಂಹಿತೆ’ ಎಂದು ಬದಲಿಸಿದೆ. ಹೆಸರು...
ನಿರುದ್ಯೋಗಿಗಳಿಗೆ ಪಕೋಡ ಮಾರಿ ಎಂದು ಅವಮಾನಿಸಿದ ಮೋದಿ ಮತ್ತು ಎಲ್ಲಿದೆ ನಿರುದ್ಯೋಗ ಎಂದು ಅಣಕಿಸಿದ ಹಣಕಾಸು ಸಚಿವರು ʼನಾವು ಕೆಳಕ್ಕೆ ಬಿದ್ದಿದ್ದೇವೆ, ಮೀಸೆಯೂ ಮಣ್ಣಾಗಿದೆʼ ಎಂದು ಒಪ್ಪಿಕೊಂಡಂತಿದೆ. ಆದರೆ ಅದಕ್ಕೆ ಅವರು ಸೂಚಿಸುತ್ತಿರುವ...
ಇಬ್ಬರೂ ಉಪಮುಖ್ಯಮಂತ್ರಿಗಳು ಯೋಗಿ ಜೊತೆಗಿಲ್ಲ. ಬಿಜೆಪಿ ಶಾಸಕರಲ್ಲೂ ಅಸಂತೋಷ ನೆಲೆಸಿದೆ. ಆದರೂ ಮೋದಿ ಶಾ ಪಾಲಿಗೆ ಯೋಗಿ ಉಗುಳಲೂ ಆಗದ, ನುಂಗಲೂ ಬಾರದ ಕಠಿಣ ತುತ್ತಾಗಿ ಪರಿಣಮಿಸಿದ್ದಾರೆ.
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ...