ಪ್ರಧಾನಿ ಮೋದಿಯವರು ಅಧಿಕಾರಕ್ಕೇರಿದ ಜೂನ್ 9ರಿಂದ ಹಿಡಿದು ನಿನ್ನೆ ಮೊನ್ನೆಯವರೆಗೆ, ಪ್ರತಿದಿನ ಒಂದಿಲ್ಲೊಂದು ಅವಘಡಗಳು ಜರುಗುತ್ತಲೇ ಇವೆ. ಸಮರ್ಥ ವಿರೋಧ ಪಕ್ಷಗಳಿಂದ ಆಳುವ ಸರ್ಕಾರದ ಅಧ್ವಾನಗಳು ಬೆಳಕು ಕಾಣುತ್ತಿವೆ. ಮೋದಿಯವರ 'ಅಭಿವೃದ್ಧಿ ಮತ್ತು...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದ ಕಲಾಪಗಳಲ್ಲಿ ಪ್ರತಿಭಟನೆ, ಧರಣಿ, ಸಭಾತ್ಯಾಗ ಎನ್ನುವುದು ಸಂವಿಧಾನವೇ ಕಲ್ಪಿಸಿರುವ ಅವಕಾಶ. ವಿರೋಧ ಪಕ್ಷ ಸಭಾತ್ಯಾಗ ಮಾಡಿದಾಗ, ಆಡಳಿತಾರೂಢ ಬಿಜೆಪಿ ನಾಯಕರು ಅದನ್ನು ಸಂವಿಧಾನಕ್ಕೆ ಮಾಡಿದ ಅಪಚಾರ, ಅಪಾಯಕಾರಿ ನಡೆ...
ಆಹಾರ ಕ್ಷೇತ್ರ ಕಾರ್ಪೊರೇಟ್ ಕುಳಗಳ ಕೈವಶವಾದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಬಡವರು ಬೇಕಾದಷ್ಟು ಆಹಾರ ಖರೀದಿಸುವುದು ಕಷ್ಟವಾಗಿದೆ. ಸರ್ಕಾರದಿಂದ ಉಚಿತ ಅಕ್ಕಿ ಸಿಕ್ಕಿದ ಮಾತ್ರಕ್ಕೆ ಅದು ಅಪೌಷ್ಟಿಕತೆ...
ಮೋದಿ ಪರ ವಾದಿಸುವವರು ಕೇಳಬೇಕಿರುವ ಪ್ರಶ್ನೆ: ತಮ್ಮ ತುಂಬು ಯೌವ್ವನ(17-22 ವರ್ಷ)ವನ್ನು ದೇಶದ ರಕ್ಷಣಾ ಸೇವೆಗೆ ಅರ್ಪಿಸಿದರೂ ಅಗ್ನಿವೀರ್ ರನ್ನು ಇತರ ಸೈನಿಕರಂತೆ ಪರಿಗಣಿಸದೆ, ಗುತ್ತಿಗೆ ಕೆಲಸಗಾರರಂತೆ, ಎರಡನೇ ದರ್ಜೆ ಸೈನಿಕರಂತೆ, ಅವರ...
ಮೋದಿಯವರು ಚುನಾವಣಾ ಭಾಷಣಗಳಲ್ಲಿ ಕಾರಿದ್ದ ಮುಸ್ಲಿಮ್ ದ್ವೇಷವನ್ನೂ ಅವರಿಗೆ ತಿರುಗುಬಾಣವಾಗಿ ಹೂಡಲಾಗಿದೆ. ರಾಹುಲ್ ಗಾಂಧಿ, ಎ.ರಾಜಾ, ಮೊಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಅವರಂತೂ ಆಡಳಿತ ಪಕ್ಷ ಅದರಲ್ಲೂ ವಿಶೇಷವಾಗಿ ಮೋದಿಯವರ ಚುನಾವಣಾ ಗಾಯಗಳಿಗೆ...