ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.
ಎರಡನೇ ಹಂತದಲ್ಲಿ...
ಬಿಜೆಪಿಯ ವ್ಯೂಹಕ್ಕೆ ಈಗ ಪ್ರತಿವ್ಯೂಹ ರಚಿಸುವ ಪ್ರಯತ್ನ ಅಖಿಲೇಶ್ ಯಾದವ್ ಅವರದು. ಈ ಯಾದವೇತರ ಹಿಂದುಳಿದ ಜಾತಿಗಳ ಪಕ್ಷಗಳೊಂದಿಗೆ ಮೈತ್ರಿಯ ಚೌಕಾಸಿಗೆ ಇಳಿಯುವ ಗೋಜಿಗೆ ಹೋಗಿಲ್ಲ. ಈ ಪಕ್ಷಗಳ ನಾಯಕರ ವರ್ಚಸ್ಸು ಆಯಾ...
ಪ್ರಜ್ವಲ್ ರೇವಣ್ಣರ ಕೊಳಕು ಕೃತ್ಯ ಇಡೀ ಕುಟುಂಬಕ್ಕೇ ಗೊತ್ತಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರಿಗೂ ಗೊತ್ತಿತ್ತು. ಗೊತ್ತಿದ್ದೂ ಮೈತ್ರಿ ಮಾಡಿಕೊಂಡರು. ಮಣಿಪುರದ 'ಬೆತ್ತಲೆ'ಗೆ ಬೆಚ್ಚಲಿಲ್ಲ, ಬಾಯ್ಬಿಚ್ಚಲಿಲ್ಲ; ಇನ್ನು ಹಾಸನದ 'ವಿಕೃತಿ'ಗೆ ವಿಚಲಿತರಾಗುವುದುಂಟೇ ಎಂಬ ತರ್ಕಕ್ಕೆ...
"ಪ್ರಧಾನಿ ನರೇಂದ್ರ ಮೋದಿಯವರದ್ದು ಅತ್ಯಾಚಾರಿಗಳ ಪರಿವಾರ. ಬಿಜೆಪಿ ಅಂದರೆ ಬಲಾತ್ಕಾರಿ ಜನತಾ ಪಾರ್ಟಿ" ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ...
ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ. ಆದರೆ ಸಂಘಪರಿವಾರ ಜಾತಿ ಗಣತಿಯನ್ನು ವಿರೋಧಿಸುತ್ತಾ ಎಸ್‌ಸಿ, ಎಸ್‌ಟಿ ಒಬಿಸಿಗಳಿಗೆ ಅನ್ಯಾಯ ಮಾಡುತ್ತಿದೆ.
ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಜಾತಿ ಗಣತಿಯ...