ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕಳೆದ ಬಾರಿಯೇ ಟಿಕೆಟ್ ಕೊಡಬಾರದು ಎಂಬ ಕೂಗು ಕ್ಷೇತ್ರದಲ್ಲಿ ಎದ್ದಿತ್ತು. "ಗೋ ಬ್ಯಾಕ್ ಶೋಭಾ" ಎಂಬ ಅಭಿಯಾನವನ್ನು ಕಾರ್ಯಕರ್ತರು ಮಾಡಿದ್ದರು. ಕ್ಷೇತ್ರಕ್ಕೆ...
ಬಿಜೆಪಿಯ 'ಪ್ರಶ್ನಾತೀತ' ನಾಯಕ ಪ್ರಧಾನಿ ನರೇಂದ್ರ ಮೋದಿಯವರು, ಕಳೆದ ಹತ್ತು ವರ್ಷಗಳ ಕಾಲ ಒಂದೇ ಒಂದು ಪತ್ರಿಕಾಗೋಷ್ಠಿ ಕರೆಯಲಿಲ್ಲ, ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸಲಿಲ್ಲ, ಉತ್ತರವನ್ನೂ ಕೊಡಲಿಲ್ಲ. ಪ್ರಜಾ ಸತ್ತೆಯ ಮೂಲ ಉದ್ದೇಶವೇ, ಪ್ರಶ್ನೆ...
"ದೆಹಲಿಯಲ್ಲಿ ನಾಳೆ (ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ...
ಕೇಂದ್ರದಿಂದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಹೊಸದೇನಲ್ಲ. ಕೇಂದ್ರದ ಅಂಗಳದಲ್ಲಿ ನಿಂತು ಕೇಂದ್ರವನ್ನೇ ಪ್ರಶ್ನೆ ಮಾಡಿದ ದಿಲ್ಲಿ ಚಲೋ ಪ್ರತಿಭಟನೆಯನ್ನು ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಮಾಡುತ್ತಿರುವ ರಾಜಕೀಯ ಪ್ರತಿಭಟನೆ ಎನ್ನಬಹುದಾದರೂ, ಇದು ಐತಿಹಾಸಿಕ ಪ್ರತಿಭಟನೆಯಾಗಿ...
ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...