ರಾಜಸ್ತಾನದ ಬಿಕಾನೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ 'ನನ್ನ ಮನಸ್ಸು ತಂಪಾಗಿರುತ್ತದೆ. ಆದರೆ, ರಕ್ತ ಮಾತ್ರ ಕುದಿಯುತ್ತದೆ. ಈಗ ಅದು ರಕ್ತವಲ್ಲ, ಕುದಿಯುತ್ತಿರುವ ಸಿಂಧೂರ" ಎಂದು ಹೇಳಿಕೊಂಡಿದ್ದಾರೆ. ಮೋದಿ ಅವರ ಹೇಳಿಕೆಯನ್ನು...
ಜಮ್ಮು ಮತ್ತು ಕಾಶ್ಮೀರದಲ್ಲಿನ ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ, ಪುಲ್ವಾಮ ದಾಳಿ ಸಂಬಂಧ ಮೋದಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ...
ಪಹಲ್ಗಾಮ್ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು 'ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ' ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್...
ಕನ್ನಡ ಮಾತನಾಡಲು ನಿರಾಕರಿಸಿದ್ದ ಬೆಂಗಳೂರಿನ ಚಂದಾಪುರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಆ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ‘ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ’ ಎಂದು...
ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸಿನ ಬೆನ್ನಲ್ಲೇ, ದೇಶಾದ್ಯಂತ ಬಿಜೆಪಿ 'ತಿರಂಗಾ ಯಾತ್ರೆ' ನಡೆಸುತ್ತಿದೆ. ಇಡೀ ಕಾರ್ಯಾಚರಣೆ ಯಶಸ್ಸನ್ನು ಮೋದಿಗೆ ನೀಡಲು, ಮೋದಿಯಿಂದಲೇ ಎಲ್ಲವೂ ಸಾಧ್ಯವೆಂದು ಬಿಜೆಪಿ ಪ್ರಚಾರ...