ಪತ್ರಕರ್ತ ಮೊಹಮ್ಮದ್ ಝುಬೇರ್ ವಿರುದ್ಧ‌ ದಾಖಲಿಸಿದ್ದ ಪ್ರಕರಣ ಮುಕ್ತಾಯಗೊಳಿಸಿದ ಛತ್ತೀಸ್‌ಗಢ ಸರ್ಕಾರ

2020ರಲ್ಲಿ ಮಾಡಿದ್ದ ಟ್ವೀಟ್‌ವೊಂದಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಕ್ತಾಯಗೊಳಿಸುವ ವರದಿಯನ್ನು ಸಲ್ಲಿಸಿದ್ದಾರೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರವು...

ದೆಹಲಿ, ಯುಪಿ ಪೊಲೀಸರ ಕಿರುಕುಳ; ಕರ್ನಾಟಕ ಸರ್ಕಾರದ ನಿಷ್ಕ್ರಿಯತೆಗೆ ಖಂಡನೆ

ವಕೀಲರು, ಹೋರಾಟಗಾರರು, ವಿದ್ಯಾರ್ಥಿಗಳು ಸೇರಿದ ನಿಯೋಗದಿಂದ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ (ಎಪಿಸಿಆರ್‌) ರಾಷ್ಟ್ರೀಯ ಕಾರ್ಯದರ್ಶಿ ನದೀಂ ಖಾನ್‌ ಅವರ ವಿಚಾರವಾಗಿ ದೆಹಲಿ ಪೊಲೀಸರು, ಆಲ್ಟ್‌ ನ್ಯೂಸ್...

ಪ್ರಧಾನಿ ಮೋದಿಯವರಿಗೆ ಆರ್ಥಿಕತೆಯ ಪಾಠ ಹೇಳಿದ ಯುವಕ: ವಿಡಿಯೋ ವೈರಲ್

ಮುಂಬರುವ ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಯುವಕನೋರ್ವ ನೀಡಿದ ಉತ್ತರವು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲಾಗಿದ್ದರೂ, ಸುದ್ದಿ ಸಂಸ್ಥೆ ಇದನ್ನು ಪ್ರಕಟಿಸಿರಲಿಲ್ಲ....

ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದಾರೆ. ಫ್ಯಾಕ್ಟ್‌ ಚೆಕ್‌ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಮದ್ಯಪಾನ ಮಾಡಿದ್ದ ಈ ವ್ಯಕ್ತಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Mohammed Zubair