ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‌ಎಸ್) ಮತ್ತು ಪಾಕಿಸ್ತಾನದ ನಡುವಿನ ನಂಟಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಇತ್ತೀಚೆಗೆ, ಮುಂಬೈನಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ...
ಆರ್ಎಸ್ಎಸ್ ಮುಖ್ಯಸ್ಥರ ಹೇಳಿಕೆಯನ್ನು ಸಹಸ್ರಾರು ಮಂದಿ ಖಂಡಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ಆರ್‌ಎಸ್‌ಎಸ್ ಪರಾದರ್ಶಕವಾಗಿ ಇರಬೇಕಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ. ಆರ್‌ಎಸ್‌ಎಸ್ ಈ ದೇಶದ ಸಂವಿಧಾನದ ಅಡಿಯಲ್ಲಿ ನೋಂದಣಿ ಮಾಡಿಕೊಂಡು, ಪಡೆದ ಪ್ರತಿ ದುಡ್ಡಿನ...
"ಸಾಮಾನ್ಯ ನಾಗರಿಕರು, ಸಫಾಯಿ ಕರ್ಮಚಾರಿಗಳೂ ನೋಂದಣಿ ಮಾಡಿಸಬೇಕು, ತೆರಿಗೆ ಕಟ್ಟಬೇಕು ಎಂದಾದಾಗ ಆರ್‌ಎಸ್‌ಎಸ್‌ಗೆ ವಿನಾಯಿತಿ ಏಕೆ? ಬೃಹತ್ ಮಟ್ಟದಲ್ಲಿ ಸಾರ್ವಜನಿಕವಾಗಿ ಕಾರ್ಯಾಚರಿಸುವ ಸಂಘಟನೆಯು ಇಂದಿಗೂ ಯಾವುದೇ ಔಪಚಾರಿಕ ನೋಂದಣಿ ಮಾಡಿಕೊಳ್ಳದೆ, ಅನಾಮಧೇಯವಾಗಿ ಉಳಿದಿರುವುದರ...
ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆರ್‌ಎಸ್‌ಎಸ್ ಈಗಿನಿಂದಲೇ ತಯಾರಿ ಆರಂಭಿಸಿದೆ. ರಾಜ್ಯದ ಬಿಜೆಪಿ ನಾಯಕರು ಮತ್ತು ಸಚಿವರಿಗೆ ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಿದೆ. "ವಿವಾದಾತ್ಮಕ ಹೇಳಿಕೆಗಳಿಂದ ದೂರವಿರಿ ಮತ್ತು ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳಿ"...
ಮುಂಬೈನಲ್ಲಿ ಶನಿವಾರ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, "ಸಂಘವು ಯಾರನ್ನೂ ವಿರೋಧಿಸುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತದೆ"...