ಇ.ಡಿ. ಆರೋಪ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ

ಹರ್ಯಾಣದ ಫರೀದಾಬಾದ್‌ನಲ್ಲಿ ಖರೀದಿಸಿದ ಕೃಷಿ ಭೂಮಿಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖವಾಗಿದೆ.ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ನ  500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ ಸಂಸ್ಥಾಪಕ ನರೇಶ್ ಗೋಯಲ್,...

ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಐಸಿಯುನಲ್ಲಿ ಚಿಕಿತ್ಸೆ

ಅನಾರೋಗ್ಯದ ಕಾರಣ ಸಫ್ಜರ್‌ಜಂಗ್‌ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯೇಂದ್ರ ಜೈನ್ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್‌ ಅವರನ್ನು ಬಂಧಿಸಿರುವ ಇಡಿಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್‌ ಅವರು ದೆಹಲಿಯ ತಿಹಾರ್‌ ಜೈಲಿನ...

ಜಾಕ್ವೆಲಿನ್‌ಗೆ ಜೈಲಿನಿಂದ ಪ್ರೇಮಪತ್ರ ಬರೆದ ಸುಕೇಶ್‌

200 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌ಹೋಳಿ ಹಬ್ಬದ ಸಂದರ್ಭದಲ್ಲೂ ನಟಿಗೆ ಪತ್ರ ಬರೆದಿದ್ದ ಆರೋಪಿಬಹುಕೋಟಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಎನ್ನಿಸಿಕೊಂಡು ಜೈಲು ಸೇರಿರುವ...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: Money laundering case