ಈ ದಿನ ಸಂಪಾದಕೀಯ | ಮಳೆಗಾಲದ ಅಧಿವೇಶನ ಮತ್ತು ಹೊಂದಾಣಿಕೆ ರಾಜಕಾರಣ

ಇಲ್ಲಿಯವರೆಗೆ ನಡೆದ ಅಧಿವೇಶನಗಳೆಲ್ಲವೂ ಆಡಳಿತ ಪಕ್ಷ ಮತ್ತು ವಿಪಕ್ಷಗಳ 'ಹೊಂದಾಣಿಕೆ ರಾಜಕಾರಣ'ಕ್ಕೆ ಬಲಿಯಾಗಿ ಇತಿಹಾಸ ಬರೆದಿವೆ. ಈ ಬಾರಿಯಾದರೂ ಅಧಿವೇಶನ ಜನರ ನೈಜ ಸಮಸ್ಯೆಗಳ ಚರ್ಚೆಗೆ ವೇದಿಕೆಯಾಗಲಿ. ಆಗಸ್ಟ್ 13ರ ಗುರುವಾರದಿಂದ ಮಳೆಗಾಲದ ಅಧಿವೇಶನ...

‘ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು: ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸರ್ಕಾರದ ಸಿದ್ಧತೆ

ಮುಂಗಾರು ಅಧಿವೇಶನದ ಮೊದಲ ದಿನವೇ ರಾಜ್ಯಸಭೆಯಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಹತ್ವದ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್...

ವಿಪಕ್ಷಗಳಲ್ಲಿ ಒಡಕು: ಸಂಸತ್ ಮಳೆಗಾಲದ ಅಧಿವೇಶನದಲ್ಲಿ ಮತ್ತೆ ಬರಲಿದೆಯೇ ‘ಡಿಲಿಮಿಟೇಷನ್’ ಮಸೂದೆ?

ಏಪ್ರಿಲ್ ತಿಂಗಳಿನಲ್ಲಿ ನಡೆದ, ಮೇ ತಿಂಗಳಲ್ಲಿ ಪ್ರಕಟಗೊಂಡ ಐದು ರಾಜ್ಯಗಳ ಚುನಾವಣೆ ಮತ್ತು ಫಲಿತಾಂಶಗಳು ಇಡೀ ದೇಶದ ರಾಜಕೀಯ ಚಿತ್ರವನ್ನೇ ಬದಲಿಸಿವೆ. ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಸೋಲುಂಡು ವಿಧಾನಸಭೆಯಿಂದ ಹೊರಗುಳಿಸಿದಿದ್ದಾರೆ. ಅವರ ಪಕ್ಷಗಳೂ...

ಮುಂಗಾರು ಅಧಿವೇಶನ | ತಮ್ಮ ಗುರಿ ಸಾಧಿಸಿಕೊಂಡ ಪ್ರತಿಪಕ್ಷಗಳು, ಚರ್ಚೆಯಾಗದ ಗಂಭೀರ ಸಮಸ್ಯೆಗಳು

ಎರಡು ವಾರಗಳ ಮುಂಗಾರು ಅಧಿವೇಶನ ಮುಗಿದಿದೆ. ಜನರ ಸಮಸ್ಯೆಗಳನ್ನು ಚರ್ಚಿಸಿ, ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಬೇಕಿದ್ದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿ ತಮ್ಮ ಜವಾಬ್ದಾರಿಯನ್ನೇ ಮರೆತಿದ್ದರು   16ನೇ ವಿಧಾನಸಭೆಯ 4ನೇ ಅಧಿವೇಶನ ಜು.15ರಿಂದ...

ಹಗರಣ ಮುಚ್ಚಿಹಾಕಲು ಮಳೆ ವಿಷಯ ಚರ್ಚೆಗೆ ಎತ್ತಿಕೊಂಡ ಸ್ಪೀಕರ್‌: ಆರ್‌.ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ ಅವರನ್ನು ಒತ್ತಾಯಪೂರ್ವಕವಾಗಿ ಕೂರಿಸುವ ಕೆಲಸವನ್ನು ಸ್ಪೀಕರ್‌ ಯು ಟಿ ಖಾದರ್‌ ಮಾಡಿದ್ದಾರೆ. ಮಳೆ ಹಾನಿಗೆ ಪರಿಹಾರ ನೀಡದೆ ಹಗರಣ ಮುಚ್ಚಿಹಾಕಲು...

ಜನಪ್ರಿಯ

ಸಿಇಸಿ ವಿರುದ್ಧ ಪ್ರತಿಭಟನೆ: ಜಂತರ್ ಮಂತರ್‌ಗೆ ಮರಳಿದ AISA ಕಾರ್ಯಕರ್ತರು, 150ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

Tag: Monsoon session