ಜುಲೈ ತಿಂಗಳಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶದ ಉತ್ತರ, ಪೂರ್ವ ಹಾಗೂ ಮಧ್ಯ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಕರಾವಳಿ ಮತ್ತು...
ಹಿಂದಿನ ವರ್ಷದ ಅತಿವೃಷ್ಟಿ ಮತ್ತು ಪ್ರವಾಹದಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರು ಈ ವರ್ಷ ಮುಂಗಾರು ಹಂಗಾಮಿಗೆ ಹೆಚ್ಚು ಸಿದ್ಧತೆಯೊಂದಿಗೆ ತಯಾರಾಗುತ್ತಿದ್ದಾರೆ. ಮಳೆಯ ನಡುವೆಯೂ ಹೊಲ-ಗದ್ದೆಗಳನ್ನು ಹದಗೊಳಿಸುವ ಅವರ ಶ್ರಮವು ಈ ಬಾರಿಯಾದರೂ...
ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ 'ಮೊಂತಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ...
ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ....
ಈ ವರ್ಷ ಬಂಗಾಳ ಕೊಲ್ಲಿಯಲ್ಲಿ ನಾನಾ ಚಂಡಮಾರುತಗಳ ಪರಿಚಲನೆ ಇದ್ದ ಕಾರಣ, ಭಾರತದ ನಾನಾ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಬೇಸಿಗೆಯಲ್ಲೂ ಸುರಿದ ಮಳೆ ಕರ್ನಾಟಕವೂ ಸೇರಿದಂತೆ ನಾನಾ ಭಾಗಗಳಲ್ಲಿ ಅವಾಂತರಗಳನ್ನೂ ಸೃಷ್ಟಿಸಿದೆ....