ಹೊಸ ವರದಿಯ ಪ್ರಕಾರ ಭಾರತದ ರಾಜಧಾನಿ ದೆಹಲಿಯು ಮತ್ತೊಮ್ಮೆ ಕಳಪೆ ಗಾಳಿಯ ಗುಣಮಟ್ಟವನ್ನು ಹೊಂದಿರುವ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡಿದೆ. ಹಾಗೆಯೇ ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ...
ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ ಮೂರು ನಗರಗಳು ಸ್ಥಾನ ಪಡೆದಿವೆ. ಸ್ವಿಸ್ ಗ್ರೂಪ್ ಎಕ್ಯೂಏರ್ ಅಂಕಿಅಂಶಗಳ ಪ್ರಕಾರ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಭಾರತದ ರಾಜಧಾನಿ ದೆಹಲಿಯು ಮೊದಲ ಸ್ಥಾನದಲ್ಲಿದೆ.
ಹಾಗೆಯೇ...