ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ. ಆ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಬಿಜೆಪಿ ಸಂಸದರ ವಿರುದ್ಧ ಪ್ರರಕಣ ದಾಖಲಾಗಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.
ಬಿಜೆಪಿಯೇ ಅಧಿಕಾರದಲ್ಲಿರುವ ಜಾರ್ಖಂಡ್‌ನ...
ಬರೋಬ್ಬರಿ 3.3 ವರ್ಷಗಳ ಕಾಲ ಹೋರಾಟ ಮಾಡಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ತಮ್ಮ ಭೂಮಿಯನ್ನು ಉಳಿಸಿಕೊಂಡಿದ್ದಾರೆ. ರೈತ ಹೋರಾಟಕ್ಕೆ ಮಣಿದ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಭೂಸ್ವಾಧೀನದಿಂದ ಹಿಂದೆ ಸರಿದ...
ಕೇರಳದ ವಯನಾಡ್ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ ಗುರುವಾರ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶಾದ್ಯಂತ ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರಿಯಾಂಕಾ...
ಇಡೀ ಜಗತ್ತಿನ ಗಮನ ಸೆಳೆದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿದ್ದು, ಅಂತಿಮವಾಗಿ ಇಡೀ ಪ್ರಕರಣವನ್ನು...
ವಿ.ಶ್ರೀನಿವಾಸ್ ಪ್ರಸಾದ್ ದಶಕಗಳ ಕಾಲ ದಮನಿತ ಸಮುದಾಯಗಳ ಪ್ರಶ್ನಾತೀತ ನಾಯಕರಾಗಿ ಮುಂದುವರೆದರು. ಅವರು ಸಂಸತ್ತಿನ ಒಳಗೆ ಮತ್ತು ಹೊರಗೆ ಶೋಷಿತ ಸಮುದಾಯಗಳ ಮೂಲಭೂತ ಹಕ್ಕುಗಳಿಗಾಗಿ ನಡೆಸಿರುವ ಹೋರಾಟ ಜನರ ಗಮನ ಸೆಳೆದಿದೆ
ಇತಿಹಾಸ ಪುರುಷ...