ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ದಿನೇ ದಿನೆ ಕಾವು ಪಡೆದುಕೊಳ್ಳುತ್ತಿದೆ. ಕೆಂಡದಂತಹ ಬಿಸಿಲಿಗೂ ಸೆಡ್ಡು ಹೊಡೆದು ಅಭ್ಯರ್ಥಿಗಳು, ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ...
ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ.
ಡಾ.ಉಮೇಶ್ ಜಾಧವ್ ಪರಿಚಯ
1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ...