ಲೈಂಗಿಕ ಹಗರಣ | ವಿದೇಶಾಂಗ ಸಚಿವಾಲಯದ ಅನುಮತಿ ಇಲ್ಲದೆ ಪ್ರಜ್ವಲ್ ಜರ್ಮನಿಗೆ ಹೋಗಿದ್ದು ಹೇಗೆ?

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣವು ಕರ್ನಾಟಕದಲ್ಲಿ ಮಾತ್ರವಲ್ಲ ಪ್ರಸ್ತುತ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದು ದೇಶದಲ್ಲೇ ಅತೀ ದೊಡ್ಡ ಲೈಂಗಿಕ ಹಗರಣವೆಂದು ಹೇಳಲಾಗುತ್ತಿದೆ....

ಲೈಂಗಿಕ ಹಗರಣ | ರೇವಣ್ಣ ಕುಟುಂಬದಿಂದ ಸಂತ್ರಸ್ತೆಯ ಕಿಡ್ನ್ಯಾಪ್: ಮೈಸೂರಿನಲ್ಲಿ ಅಪಹರಣ ಪ್ರಕರಣ ದಾಖಲು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಟುಂಬದ ವಿರುದ್ದ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ತನ್ನ ತಾಯಿಯನ್ನು ಪ್ರಜ್ವಲ್ ರೇವಣ್ಣ ಕುಟುಂಬ ಅಪಹರಿಸಿದೆ ಎಂದು ಆರೋಪಿಸಿ ಯುವಕನೋರ್ವ ದೂರು ದಾಖಲಿಸಿದ್ದಾನೆ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ...

ಕೊಲೆ ಬೆದರಿಕೆ | ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ...

ಲೈಂಗಿಕ ಹಗರಣ | ಸಂಸದ ಪ್ರಜ್ವಲ್‌ ವಿರುದ್ಧ ಎಸ್ಐಟಿ ಲುಕ್‌ಔಟ್ ನೋಟಿಸ್ ಜಾರಿ: ಸಚಿವ ಪರಮೇಶ್ವರ್

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಹಿಳೆಯರ...

ವಿಜಯಪುರ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿದ್ದು, ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಪುರ ದಲಿತ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: MP Prajwal Revanna