ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿಸಿದ್ದೇವೆ ಎಂದ ಪ್ರತಾಪ್ ಸಿಂಹ
ಮಾಡಿದ ಸಮಾಜ ಸೇವೆಯನ್ನು ಹೇಳಿಕೊಂಡು ತಿರುಗಬಾರದೆಂದ ಶಿವಣ್ಣ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಪ್ರಚಾರ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ಪ್ರತಾಪ್...
ಅಪ್ಪು ಹೆಸರಲ್ಲಿ ಸೋಮಣ್ಣ ಆಸ್ಪತ್ರೆ ಕಟ್ಟಿಸಿದ್ದಾರೆ ಎಂದ ಪ್ರತಾಪ್ ಸಿಂಹ
ಕಮಿಷನ್ ಎಷ್ಟು ತೆಗೆದುಕೊಂಡಿದ್ದಾರೆ ಕೇಳಿ ಎಂದ ಅಭಿಮಾನಿಗಳು
ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ವರುಣಾ ಕ್ಷೇತ್ರದಲ್ಲಿ ಗುರುವಾರ...
ಕುಟುಂಬ ರಾಜಕಾರಣದ ಟೀಕೆಗೆ ಯತೀಂದ್ರ ಖಡಕ್ ಉತ್ತರ
ವರುಣದಲ್ಲಿ ಇಂದಿನಿಂದ ಸಿದ್ದರಾಮಯ್ಯ ಅಧಿಕೃತ ಪ್ರಚಾರ
ನಮ್ಮ ಕುಟುಂಬ ಎಂದೂ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ. ಏಕೆಂದರೆ ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ...
‘ನಮ್ಮ ಸಂಸದರು ಈವರೆಗೂ ಕ್ಷೇತ್ರಕ್ಕೆ ಬಂದೇ ಇಲ್ಲ’
ಮತದಾರರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಪ್ರತಾಪ್ ಸಿಂಹ
ವರುಣ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಹೋದ ಕಡೆಗಳಲ್ಲೆಲ್ಲ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಯುವಕರು ಸಚಿವ ಸೋಮಣ್ಣ ಅವರಿಗೆ ತರಾಟೆಗೆ ತೆಗೆದುಕೊಂಡ...
ಟ್ವಿಟರ್ ಬಳಕೆದಾರರೊಬ್ಬರಿಗೆ ‘ನೀನು ಮೋಹನ್ನಾ ಅಥವಾ ಮಹಮ್ಮದ್ದಾ’ ಎಂದು ಕೇಳುವ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಪ್ರತಾಪ್ ಸಿಂಹ ಅವರ ಟ್ವೀಟ್‌ವೊಂದಕ್ಕೆ ಮೋಹನ್ ಎಂಬುವವರು, “ನಮ್ಮ ಮನೆಯಲ್ಲಿ 17...