ʼಕಳೆದ 10 ವರ್ಷಗಳಲ್ಲಿ ಎನ್‌ಸಿಆರ್‌ಬಿ ವರದಿ ಪ್ರಕಾರ 2.6 ಲಕ್ಷಕ್ಕೂ ಹೆಚ್ಚು ಜನರು ರೈಲು ಅಪಘಾತಗಳಿಂದ ಸಾವನ್ನಪ್ಪಿದ್ದು, ರೈಲು ಅಪಘಾತ ತಡೆಗೆ ʼಕವಚ್ʼ ತಂತ್ರಜ್ಞಾನ ಎಲ್ಲೆಡೆ ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕುʼ ಎಂದು ಬೀದರ್...
ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವುದು ನಮ್ಮ ಗುರಿ ಹಿನ್ನೆಲೆಯಲ್ಲಿ ಮುತುವರ್ಜಿವಹಿಸಿ ಈ ಬಾರಿ 50 ಸಾವಿರ ಮನೆ ಮಂಜೂರು ಮಾಡಿಸಿದ್ದೇನೆ ಎಂದು ಬೀದರ ಲೋಕಸಭಾ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ...
ಸಂತ ಸೇವಾಲಾಲ್ ಮಹಾರಾಜರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವೆಲ್ಲರೂ ಮುನ್ನಡೆಯಬೇಕೆಂದು ಬೀದರ್ ಲೋಕಸಭಾ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ...
ಅಮೆರಿಕದಿಂದ ಭಾರತೀಯರನ್ನು ಹಿಂತಿರುಗಿಸುವ ಸಂದರ್ಭದಲ್ಲಿ ಅವರ ಕೈಗಳಿಗೆ ಬೇಡಿ ಹಾಕಿ ಅಪರಾಧಿಗಳಂತೆ ನಡೆದುಕೊಂಡಿರುವ ಅಮೇರಿಕಾದ ಧೋರಣೆ ತೀವ್ರವಾಗಿ ಖಂಡಿಸುವುದಾಗಿ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
'ಇದು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ....
ಬೀದರ್ ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ -ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 15 ಸಾವಿರ ಮನೆಗಳು ಮಂಜೂರಾಗಿವೆ ಎಂದು...