ದೇವನಹಳ್ಳಿ ಭೂಸ್ವಾಧೀನ ರದ್ದು: ರೈತ ವಿರೋಧಿ ಪೋಸ್ಟ್‌ ಹಾಕಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬರೋಬ್ಬರಿ 3.3 ವರ್ಷಗಳ ಕಾಲ ಹೋರಾಟ ಮಾಡಿದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ತಮ್ಮ ಭೂಮಿಯನ್ನು ಉಳಿಸಿಕೊಂಡಿದ್ದಾರೆ. ರೈತ ಹೋರಾಟಕ್ಕೆ ಮಣಿದ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಭೂಸ್ವಾಧೀನದಿಂದ ಹಿಂದೆ ಸರಿದ...

ಲೋಕಸಭೆಯಲ್ಲಿ ಅಣ್ಣ-ತಂಗಿ ಅಬ್ಬರ; ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ಕೇರಳದ ವಯನಾಡ್‌ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ ಗುರುವಾರ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶಾದ್ಯಂತ ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರಿಯಾಂಕಾ...

ತುಮಕೂರು | ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಪ್ರಕರಣ ಮುಚ್ಚಿಹಾಕುವ ಹುನ್ನಾನಡೆದಿದೆ: ಗೋಮಾರದಹಳ್ಳಿ ಮಂಜುನಾಥ್

ಇಡೀ ಜಗತ್ತಿನ ಗಮನ ಸೆಳೆದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿದ್ದು, ಅಂತಿಮವಾಗಿ ಇಡೀ ಪ್ರಕರಣವನ್ನು...

ನುಡಿ ನಮನ | ಸೋಲು-ಸಾವುಗಳನ್ನು ಮೀರಿದ ಧೀಮಂತ ಮುತ್ಸದ್ದಿ ವಿ ಶ್ರೀನಿವಾಸ್ ಪ್ರಸಾದ್

ವಿ.ಶ್ರೀನಿವಾಸ್ ಪ್ರಸಾದ್ ದಶಕಗಳ ಕಾಲ ದಮನಿತ ಸಮುದಾಯಗಳ ಪ್ರಶ್ನಾತೀತ ನಾಯಕರಾಗಿ ಮುಂದುವರೆದರು. ಅವರು ಸಂಸತ್ತಿನ ಒಳಗೆ ಮತ್ತು ಹೊರಗೆ ಶೋಷಿತ ಸಮುದಾಯಗಳ ಮೂಲಭೂತ ಹಕ್ಕುಗಳಿಗಾಗಿ ನಡೆಸಿರುವ ಹೋರಾಟ ಜನರ ಗಮನ ಸೆಳೆದಿದೆ   ಇತಿಹಾಸ ಪುರುಷ...

ಶಿವಮೊಗ್ಗ | ಹದಿನೈದು ವರ್ಷ ಆಡಳಿತ; ನೆಟ್ವರ್ಕ್ ಸಮಸ್ಯೆ ನೀಗಿಸದ ಸಂಸದರು: ಶಾಸಕ ಬೇಳೂರು ಗೋಪಾಲಕೃಷ್ಣ

ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ ಆಡಳಿತದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏನು ಮಾಡುತ್ತಿದ್ದರು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ...

ಜನಪ್ರಿಯ

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

Tag: mp