ಕರ್ನಾಟಕದ ಕೃಷಿ ಆರ್ಥಿಕತೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಸಾವಿರಾರು ರೈತ ಕುಟುಂಬಗಳ ಬದುಕು, ಗ್ರಾಮೀಣ ಉದ್ಯೋಗ, ಸಕ್ಕರೆ ಕಾರ್ಖಾನೆಗಳ ಕಾರ್ಯನಿರ್ವಹಣೆ ಮತ್ತು ಅದಕ್ಕೆ ಸಂಬಂಧಿಸಿದ ಕೈಗಾರಿಕೆಗಳ ಆರ್ಥಿಕ ಚಟುವಟಿಕೆ ಕಬ್ಬಿನ ಉತ್ಪಾದನೆಯೊಂದಿಗೆ...
ರೈತರನ್ನು ಎದುರು ಹಾಕಿಕೊಂಡ ಸರ್ಕಾರಗಳು ಉಳಿದ ಉದಾಹರಣೆಗಳಿಲ್ಲ. 1980ರಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿದ ಗುಂಡೂರಾಯರ ಸರ್ಕಾರ ಪತನವಾಗಿತ್ತು. 2020-21ರಲ್ಲಿ ಮೂರು ಕರಾಳ ಕಾಯ್ದೆಗಳನ್ನು ಜಾರಿಗೆ ತಂದಿದ್ದ ಮೋದಿಯವರ ಸರ್ಕಾರ, ರೈತರ ಪ್ರತಿಭಟನೆಯ...
ಕಬ್ಬು ಬೆಳೆದು ಕಾರ್ಖಾನೆಗಳಿಗೆ ಪೂರೈಸುವ ರೈತನಿಗೆ ತನ್ನ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು ಎಂಬುದು ನ್ಯಾಯಸಮ್ಮತವಾದ ಬೇಡಿಕೆ. ಆದರೆ ಈ ಬೇಡಿಕೆ ಪ್ರತಿ ಹಂಗಾಮಿನಲ್ಲೂ ಪ್ರತಿಭಟನೆ, ಮಾತುಕತೆ, ಭರವಸೆ ಮತ್ತು ವಿಳಂಬಗಳ ಸುಳಿಯಲ್ಲಿ...
ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟವನ್ನು ಏಳನೇ ದಿನವಾದ ಸೋಮವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ತಮ್ಮ...
ಕೇಂದ್ರ ಸರ್ಕಾರದ ರೈತ ವಿರೋಧಿ ನಿರ್ಧಾರಗಳು ಮತ್ತು ಕನಿಷ್ಠ ಬೆಂಬಲ ಬೆಲೆ (MSP) ಜಾರಿಯಲ್ಲಿನ ವಿಳಂಬವನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್ ಮೋರ್ಚಾ’ (SKM) ಮತ್ತೊಮ್ಮೆ ಬೃಹತ್ ಹೋರಾಟಕ್ಕೆ ಕರೆ...