ಸತ್ಯಪಾಲ್ ಮಲಿಕ್ ಸಂದರ್ಶನ ನಡೆಸಿದ ರಾಹುಲ್ ಗಾಂಧಿ: ವಿಡಿಯೋ ವೈರಲ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಸಂದರ್ಶನ ನಡೆಸಿದ್ದು, ಅದರ ಸಂಪೂರ್ಣ ವಿಡಿಯೋವನ್ನು ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬುಧವಾರ ಬಿಡುಗಡೆಗೊಳಿಸಿದ್ದಾರೆ. ಅಕ್ಟೋಬರ್...

ಹಾಸನ | ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹ; ತೆಂಗು ಬೆಳೆಗಾರರಿಂದ ಪ್ರತಿಭಟನಾ ಸಮಾವೇಶ

ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಿ ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಕೆ ಹಿಂಪಡೆಯಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ತೆಂಗು...

ಹರಿಯಾಣ | ಸೂರ್ಯಕಾಂತಿ ಬೆಳೆಗೆ ಎಂಎಸ್‌ಪಿ ನೀಡಲು ಆಗ್ರಹಿಸಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ

ಹರಿಯಾಣ ರಾಜ್ಯದ ರಾಷ್ಟ್ರೀಯ ಹೆದ್ದಾರಿ 44 ತಡೆದು ರೈತರು ಪ್ರತಿಭಟನೆ ಮಹಾಪಂಚಾಯತ್‌ ಸಭೆಯಲ್ಲಿ ರಾಕೇಶ್‌ ಟಿಕಾಯತ್‌, ಬಜರಂಗ್‌ ಪೂನಿಯಾ ಭಾಗಿ ಹರಿಯಾಣ ರಾಜ್ಯದ ರೈತರು ಸೂರ್ಯಕಾಂತಿ ಬೆಳೆ ಖರೀದಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವಂತೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: MSP