ಐಪಿಎಲ್ 2023 | ಮುಂಬೈ vs ಹೈದರಾಬಾದ್; ಹ್ಯಾಟ್ರಿಕ್ ಗೆಲುವಿನತ್ತ ರೋಹಿತ್ ಚಿತ್ತ

ಐಪಿಎಲ್ 16ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ. ಉಭಯ ತಂಡಗಳು ಪ್ರಸಕ್ತ ಟೂರ್ನಿಯ ಆರಂಭದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದವು. ಆದರೆ ನಂತರದಲ್ಲಿ ಪುಟಿದೆದ್ದು ಎರಡೂ...

ಐಪಿಎಲ್ 2023 | ಅಯ್ಯರ್ ಶತಕ ವ್ಯರ್ಥ! ತವರಿನಲ್ಲಿ ಗೆದ್ದ ಮುಂಬೈ

ವೆಂಕಟೇಶ್ ಅಯ್ಯರ್ ಗಳಿಸಿದ ಭರ್ಜರಿ ಶತಕದ ಹೊರತಾಗಿಯೂ ಮುಂಬೈ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡ ಮುಗ್ಗರಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್...

ಐಪಿಎಲ್ 2023 |ರೋಹಿತ್‌ ಶರ್ಮಾ ಸ್ಪೋಟಕ ಆಟದಿಂದ ಮುಂಬೈಗೆ ಮೊದಲ ಗೆಲುವು

ನಾಯಕ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್ ಅವರ ಸ್ಫೋಟಕ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ 16ನೇ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿತು. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...

ಐಪಿಎಲ್‌ 2023 | ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಡೆಲ್ಲಿ-ಮುಂಬೈ

ಐಪಿಎಲ್‌ 16ನೇ ಆವೃತ್ತಿಯ 16ನೇ ಪಂದ್ಯದಲ್ಲಿ ಈ ವರ್ಷ ಆಡಿದ ಪಂದ್ಯಗಳೆಲ್ಲ ಸೋತಿರುವ ಡೆಲ್ಲಿ-ಮುಂಬೈ ತಂಡಗಳು ಮೊದಲ ಗೆಲುವಿಗಾಗಿ ಹಣಾಹಣಿ ನಡೆಸಲಿವೆ. ಐಪಿಎಲ್‌ ಪ್ರಸಕ್ತ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಸೋಲು ಕಂಡಿರುವ ಡೇವಿಡ್‌ ವಾರ್ನರ್‌ ನೇತೃತ್ವದ...

ಐಪಿಎಲ್‌ 2023 | ಸ್ವಂತ ವೈಫಲ್ಯ ಮುಚ್ಚಿಟ್ಟು ಸೋಲಿಗೆ ತಂಡವನ್ನು ದೂರಿದ ರೋಹಿತ್‌ ಶರ್ಮಾ

ಐಪಿಎಲ್‌ನಲ್ಲಿ ಐದು ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಮುಂಬೈ ಇಂಡಿಯನ್ಸ್ ತಂಡ ಕಳೆದ ಋತುವಿನಿಂದ ಅತೀ ಹೆಚ್ಚು ಕಳಪೆ ಪ್ರದರ್ಶನ ನೀಡುತ್ತಿದೆ. 2023ರ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಎದುರಿನ ಸತತ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: Mumbai Indians