ಮುಂಬೈ | ಬೆಳ್ಳಂಬೆಳಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್

ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ ನಡೆದಿದೆ. ಇಂದು (ಏ. 14) ಬೆಳಗ್ಗೆ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು...

ವಿಸ್ತಾರ ವಿಮಾನ ಹೈಜಾಕ್ ಯೋಜನೆ | ಫೋನ್‌ನಲ್ಲಿ ಸಂಭಾಷಿಸುತ್ತಿದ್ದ ಪ್ರಯಾಣಿಕ ಬಂಧನ

ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ.ಈ...

ಆದಿಪುರುಷ್‌ ವಿವಾದ | ಚಿತ್ರ ಸಾಹಿತಿ ಮನೋಜ್‌ ಮುಂತಾಶಿರ್‌ಗೆ ಬಲಪಂಥೀಯರಿಂದ ಜೀವ ಬೆದರಿಕೆ

ʼಆದಿಪುರುಷ್‌ʼ ಸಿನಿಮಾ ನಿಷೇಧಿಸುವಂತೆ ಬಲಪಂಥೀಯರ ಆಗ್ರಹಹನುಮಂತನ ಪಾತ್ರಕ್ಕೆ ಆಕ್ಷೇಪಾರ್ಹ ಸಂಭಾಷಣೆ ಬರೆದಿರುವ ಮನೋಜ್‌ತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶಾದ್ಯಂತ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಬಲಪಂಥೀಯ...

ಸಾವಿತ್ರಿಬಾಯಿ ಫುಲೆ ಬಗ್ಗೆ ಆಕ್ಷೇಪಾರ್ಹ ಲೇಖನ ಪ್ರಕಟ : 2 ವೆಬ್‌ಸೈಟ್‌ಗಳ ವಿರುದ್ಧ ಎಫ್‌ಐಆರ್‌ ದಾಖಲು

ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಆಕ್ಷೇಪಾರ್ಹ ಲೇಖನಗಳನ್ನು ಪ್ರಕಟಿಸಿದ್ದ ವೆಬ್‌ಸೈಟ್‌ಗಳು ಮತ್ತು ಟ್ವಿಟರ್‌ ಬಳಕೆದಾರನ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.ʼಇಂಡಿಕ್‌ ಟೇಲ್ಸ್‌ʼ ಮತ್ತು ʼಹಿಂದೂ ಪೋಸ್ಟ್‌ʼ ಎಂಬ ಎರಡು...

ಅರ್ಪಿತಾ ಖಾನ್‌ ಒಡವೆ ಕದ್ದಿದ್ದ ಮನೆ ಕೆಲಸದ ವ್ಯಕ್ತಿಯ ಬಂಧನ

5 ಲಕ್ಷ ಮೌಲ್ಯದ ವಜ್ರದ ಆಭರಣ ಕದ್ದಿದ್ದ ವ್ಯಕ್ತಿಕಳ್ಳತನವಾದ ಕೆಲವೇ ಗಂಟೆಯಲ್ಲಿ ಆರೋಪಿ ಬಂಧನಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಹೋದರಿ ಅರ್ಪಿತಾ ಅವರ ಮನೆಯಲ್ಲಿ ವಜ್ರದ ಆಭರಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: mumbai police