ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ...
ಸೋಮವಾರ ಮುಂಜಾನೆ ಮುಂಬೈ ಮತ್ತು ಇಲ್ಲಿನ ಉಪನಗರಗಳಲ್ಲಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಗಳು ಮತ್ತು ತಗ್ಗು ಪ್ರದೇಶಗಳಲ್ಲಿ ವ್ಯಾಪಕವಾಗಿ ಜಲಾವೃತಗೊಂಡು ಜನಜೀವನ ಅಸ್ಥವ್ಯಸ್ಥಗೊಂಡಿದೆ. ನಗರದ ವಿವಿಧೆಡೆ 300 ಮಿಲಿ ಮೀಟರ್‌ಗೂ ಅಧಿಕ...