ಮಹಾನಗರ ಪಾಲಿಕೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರ ಮೇಲೆ ಪುಂಡರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬಿಜೆಪಿ ಅಧಿಕಾರದಲ್ಲಿರುವ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಹಲ್ಲೆಗೈದವರು ಬಿಜೆಪಿ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.
ಭುವನೇಶ್ವರ ಮಹಾನಗರ...
ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-2ರಲ್ಲಿ ಜಿಲ್ಲಾಧಿಕಾರಿಗಳ ಪರಿಶೀಲನೆ ಭೇಟಿ ವೇಳೆ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಹೆಚ್ ನಗದು ವಹಿಯಲ್ಲಿ ತಪ್ಪು ನಮೂದು, ತಪಾಸಣೆ ನಡೆಸಿದ ವೇಳೆ ಅಸಹಕಾರ ಮತ್ತು...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ, ಧಾರವಾಡವನ್ನು ಅಧಿಕೃತವಾಗಿ ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಸರ್ಕಾರ ಘೋಷಿಸಿದೆ. ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ....
ದಾವಣಗೆರೆಯಲ್ಲಿ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಗಳು ಮತ್ತು ಇತರೆಡೆಗಳಲ್ಲಿ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.
ಇತ್ತೀಚೆಗೆ, ಶೇ.60ರಷ್ಟು ನಾಮಪಲಕಗಳನ್ನು ಅಳವಡಿಸದ ಮಳಿಗೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ...
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ನಗರದ ನೈರ್ಮಲ್ಯ ಮತ್ತು ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನಗರದ ಹಲವು ಭಾಗಗಳಲ್ಲಿ ರಸ್ತೆ ಬದಿ ಸಸಿಗಳನ್ನು ನೆಟ್ಟು ರಕ್ಷಣೆಗೆ ಕಬ್ಬಿಣದ ರಕ್ಷಾ ಕವಚ ಅಳವಡಿಸಿದೆ. ಆದರೆ,...