ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್ ಮನಗೂಳಿ ಕೊಲೆಯಾದ ಯುವಕ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಮೃತ ಅಲ್ತಾಪ್ ಮನಗೂಳಿ ವಿರುದ್ಧ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದ್ದವು...
ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ನೀಲಿ ಪ್ಲಾಸ್ಟಿಕ್ ಡ್ರಮ್ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿದ್ದ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ...
ನಗರದ ಹುಮನಾಬಾದ್ ರಸ್ತೆಯ ಹೋಟೆಲ್ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬರ್ಬನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ನಗರದ ಜೇವರ್ಗಿ ಕಾಲೊನಿಯ ಚಿತ್ತಾರಿ ಅಡ್ಡೆ ಸಮೀಪದ ನಿವಾಸಿ...
ಬೀದರ್ ತಾಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದ ಲಕ್ಷ್ಮಿ @ ಮಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಓರ್ವ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ಕರಣಿ ಗ್ರಾಮದ 21 ವರ್ಷದ ದಲಿತ ಯುವತಿ ಅಶ್ವಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ...