ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಂಪು ಹಿಂಸೆ, ಹತ್ಯೆ, ಅಮಾಯಕರ ಕೊಲೆ ತಡೆಯಲು ದ್ವೇಷ ಭಾಷಣ ಮಾಡುತ್ತಿರುವ ಸಂವಿಧಾನ ವಿರೋಧಿ ಸಾಮಾಜಿಕ ಶಕ್ತಿಗಳನ್ನು ಗುಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿ ಬೀದರ ಜಿಲ್ಲಾ ಜಾತ್ಯಾತೀತ ನಾಗರಿಕ...
2022ರಲ್ಲಿ 19 ವರ್ಷದ ಯುವತಿ, ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಸೇರಿ ಮೂವರನ್ನು ಅಪರಾಧಿಗಳು ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದೆ....
ಕೊಲೆಗಳಂತಹ ಗಂಭೀರ ಪ್ರಕರಣಗಳಿಗೆ ವಾಟ್ಸ್‌ಆ್ಯಪ್ ಚಾಟ್‌ಗಳು 'ಸಮರ್ಪಕ ಸಾಕ್ಷ್ಯ'ಗಳಾಗಲು ಸಾಧ್ಯವಿಲ್ಲ. ಅಂತಹ ಚಾಟ್‌ಗಳನ್ನು ಕೇವಲ 'ದೃಢೀಕರಣದ ಪುರಾವೆ'ಗಳಾಗಿ ಮಾತ್ರವೇ ಬಳಸಬಹುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ.
2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆಗೆ...
ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ (ಎಪಿಐ) ಅಶ್ವಿನಿ ಬಿದ್ರೆ-ಗೊರೆ ಅವರ ಹತ್ಯೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಪೊಲೀಸ್ ಅಧಿಕಾರಿ ಅಭಯ್ ಕುರುಂಡ್ಕರ್ ಅವರನ್ನು ಇದೀಗ ಅಪರಾಧಿ ಎಂದು ಘೋಷಿಸಲಗಿದೆ. ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ....