ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ.
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು...
ಅತ್ಯಾಚಾರದಂತಹ ವಿಕೃತಿಯಲ್ಲಿ 'ಜಾತಿ'ಯನ್ನು ಹುಡುಕುವುದು ಎಷ್ಟು ಸರಿ ಎಂಬ ಪ್ರಶ್ನೆ ಹಳೆಯದ್ದು. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಕಾರಣಕ್ಕೆ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರ ಮೇಲೆ ಹೆಚ್ಚಿನ ಅತ್ಯಾಚಾರಗಳಾಗುತ್ತವೆ
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ...
ಅತ್ಯಾಚಾರಗಳ ರಾಜಧಾನಿ, ಕೊಲೆ-ಸುಲಿಗೆಗಳ ತಾಣವೆಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ವಕೀಲರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ, ಅವರ ಮೇಲೆ ವಾಹನ ಹತ್ತಿಸಿ ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಬಸ್ತಿ...
ಖ್ಯಾತನಾಮರ ಸ್ಥಿತಿಯೇ ಹೀಗಾದರೆ ಸಾಮಾನ್ಯರು ಏನು ಮಾಡಬೇಕು ಎಂದು ಪ್ರತಿಪಕ್ಷಗಳು ಕೇಳಲಾರಂಭಿಸಿವೆ. ಕಾನೂನು ಸುವ್ಯವಸ್ಥೆಯಲ್ಲಿ ಮಹಾರಾಷ್ಟ್ರ ಸರ್ಕಾರ ತಾಳಿರುವ ನಿರ್ಲಕ್ಷ್ಯವು ಢಾಳಾಗಿ ಕಾಣಲಾರಂಭಿಸಿದೆ.
ಮುಂಬೈ ಮಹಾನಗರವು ಖ್ಯಾತನಾಮರ ಬಲಿಸಂಚಿನ ಕುಖ್ಯಾತಿ ಗಳಿಸಲಾರಂಭಿಸಿದೆ. ಬಾಲಿವುಡ್ ನಟ...
ದುರುಳ ವ್ಯಕ್ತಿಯೊಬ್ಬ ಪೊಲೀಸರ ಎದುರೇ ತನ್ನ ಮಗಳನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ವಿವಾಹಕ್ಕೆ ಸಂಬಂಧಿಸಿದ ಜಗಳದಿಂದಾಗಿ 20 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದಾರೆ.
ಗ್ವಾಲಿಯರ್‌ನ ಗೋಲಾ ಕಾ...