ದೇವರ ಹೆಸರಿನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೃದ್ಧ ಮಹಿಳೆಯೊಬ್ಬರನ್ನು ಕೊಚ್ಚಿ ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ನಡೆದಿದೆ.
ರತ್ನಾಬಾಯಿ (65) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಶೆಡ್‌ನಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ...
ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ...
ಲಿಂಗಸೂಗೂರ ತಾಲೂಕಿನ ಹಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ಅವರಿಗೆ ದುಷ್ಕರ್ಮಿ ಗಳು ಭೀಕರವಾಗಿ ಕೊಲೆಗೈದು ಬೆಂಕಿ ಹಚ್ಚಿದ ಪೈಶಾಚಿಕ ಘಟನೆ ನಡೆದು 15 ದಿನ ಕಳೆದರೂ...
ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ...