ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ.
ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...
ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ.
ಆರೋಪಿ ರಮೇಶ್, ತನ್ನ ತಂದೆಯ...
ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ (34) ಎಂಬಾತನನ್ನು ಶನಿವಾರ ತಡರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಲ್ಕೆದು ದುಷ್ಕರ್ಮಿಗಳು ಈತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರ...
ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್ ಮರ್ಡರ್ ನಡೆದಿದೆ ಎನ್ನಲಾಗಿದೆ.
ಆರೋಪಿ ಅಭಿಷೇಕ್ (23) ಎಂಬಾತನನ್ನು...
ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ ಮೇಲೆ ಹಲ್ಲೆ
ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ ನರೇಶ
ಕ್ಷುಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಸ್ನೇಹಿತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಗೋವಿಂದರಾಜನಗರ...